ನವೋದಯ ಪ್ರವೇಶ ಪರೀಕ್ಷೆ ಫೆ.8ರಂದು

Published on

ಹಾವೇರಿ: ಜಿಲ್ಲೆಯ ಹಾನಗಲ್ಲ ತಾಲೂಕು ಮಹಾರಾಜಪೇಟೆ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 9 ಮತ್ತು 11 ತರಗತಿ ಪ್ರವೇಶಕ್ಕೆ ಫೆ.8ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಪ್ರವೇಶ ಪತ್ರಗಳನ್ನು ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬೇಕು.

ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳುwww.navodaya.gov.in or for

class9th -https//cbseitms.nicin/2024/nvsIX, class11th -https//cbseitms.nicin/2024/nvsxI ನಲ್ಲಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬೇಕು ಜಾಗೂ ಪ್ರವೇಶಪತ್ರದಲ್ಲಿ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜವಾಹರ ನವೋದಯ ವಿದ್ಯಾಲಯ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net