ಹಾವೇರಿ: ನಗರದಲ್ಲಿ ಜಿಲ್ಲಾಡಳಿತದಿಂದ ಸೋಮವಾರ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದ ರ‌್ಯಾಲಿಗೆ ಶಾಸಕ ಬಸವರಾಜ ಶಿವಣ್ಣನವರ ಚಾಲನೆ ನೀಡಿದರು. ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ, ನಗರಸಭೆ ಸದಸ್ಯ ಸಂಜೀವಕುಮಾರ ನಿರಲಗಿ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಎಸ್‌ಪಿ ಯಶೋಧಾ ವಂಟಗೋಡಿ, ಇತರರಿದ್ದರು.