ಹಾನಗಲ್ಲ ತಾಲೂಕಿನ ತಿಳವಳ್ಳಿಯ ಛಾಯಾಗ್ರಾಹಕ ಮಲ್ಲೇಶಪ್ಪ ಬಾರ್ಕಿ ಅವರಿಗೆ ಛಾಯಾರತ್ನ ಪ್ರಶಸ್ತಿ

Barki
Published on

ಹಾನಗಲ್ಲ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಇತ್ತೀಚೆಗೆ ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಶನ್ ವತಿಯಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಟ್ಟದ ಫೋಟೋ ಟ್ಯೂಡ್ ಕಾರ್ಯಕ್ರಮದಲ್ಲಿ ಹಾನಗಲ್ಲ ತಾಲೂಕಿನ ತಿಳವಳ್ಳಿಯ ಛಾಯಾಗ್ರಾಹಕ ಮಲ್ಲೇಶಪ್ಪ ಬಾರ್ಕಿ ಅವರಿಗೆ ಛಾಯಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net