ಹಾವೇರಿ: ತಾಲೂಕಿನ ಮರೋಳ ಗ್ರಾಮದಲ್ಲಿ ಡಿ.20ರಂದು ಮಧ್ಯಾಹ್ನ 3 ಗಂಟೆಗೆ ಕಾಶಿಯ ಜ್ಞಾನ ಸಿಂಹಾಸನಾಧೀಶ್ವರಾದ ಶ್ರೀ ಜಗದ್ಗರು ಡಾ.ಚಂದ್ರಶೇಖರ ಶಿವಾಚಾರ್ಯರ ಭಗವತ್ಪಾದಂಗಳವರ ತುಲಾಭಾರ ಕಾರ್ಯಕ್ರಮ ನಡೆಯಲಿದೆ. ಗ್ರಾಮದ ಹಿರೇಮಠದ ಮುದುಕಯ್ಯ ಸ್ವಾಮೀಜಿ ನೇತೃತ್ವ ವಹಿಸುವರು ಎಂದು ಪ್ರಕರಣೆ ತಿಳಿಸಿದೆ.