ಹಾವೇರಿ: ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ತ್ರೈಮಾಸಿಕ ಕೆಡಿಪಿ ಸಭೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ, ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಜೂ.24ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜರುಗಲಿದೆ ಎಂದು ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ತಿಳಿಸಿದ್ದಾರೆ.