ಸಚಿವ ಶಿವಾನಂದ ಪಾಟೀಲ ಜಿಲ್ಲಾ ಪ್ರವಾಸ

Published on

ಹಾವೇರಿ: ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಹಾಗೂ ಕೃಷಿ ಮಾರುಕಟ್ಟೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಜ.26 ಹಾಗೂ 27ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬೆಳಗ್ಗೆ 9 ಗಂಟೆಗೆ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಜ.27ರಂದು ಬೆಳಗ್ಗೆ 11 ಗಂಟೆಗೆ ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಕುರಿತು ತ್ರೈಮಾಸಿಕ ಕೆಡಿಪಿ ಸಭೆಯ ಮುಂದುವರೆದ ಭಾಗವಾಗಿ ಎರಡನೇ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net