ಹಾವೇರಿ: ಜವಳಿ, ಕಬ್ಬು ಅಭಿವೃದ್ಧಿ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಜು.16ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 11ಕ್ಕೆ ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.