ನಮ್ಮ ಕ್ಲಿನಿಕ್ ಆಸ್ಪತ್ರೆ ಉದ್ಘಾಟಿಸಿದ ಶಾಸಕ ರುದ್ರಪ್ಪ ಲಮಾಣಿ

29 HVR 10
Published on

ಹಾವೇರಿ: ನಗರದ ಇಜಾರಿ ಲಕಮಾಪುರ ಹಾಗೂ ಶಿವಾಜಿ ನಗರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಿರುವ ನಮ್ಮ ಕ್ಲಿನಿಕ್ ಆಸ್ಪತ್ರೆಗಳನ್ನು ಶಾಸಕ ರುದ್ರಪ್ಪ ಲಮಾಣಿ ಶುಕ್ರವಾರ ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ನಗರಸಭೆ ಸದಸ್ಯರಾದ ಪೂಜಾ ಹಿರೇಮಠ, ನಾಗರಾಜ ತಳವಾರ, ವಿನಯ ಪಾಲನಕರ, ಡಿಎಚ್‌ಒ ಡಾ.ಎಂ.ಜಯಾನಂದ, ಟಿಎಚ್‌ಒ ಡಾ.ಪ್ರಭಾಕರ ಕುಂದೂರು, ಡಾ.ಬಿ.ಎಂ.ಶರತಕುಮಾರ, ದೀಪಾ ಬಾಲನಗೌಡ್ರ, ಮಂಜುಳಾ ಬಾರ್ಕಿ ಹಾಗೂ ಆಶಾ ಕಾರ್ಯಕರ್ತೆಯರು, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net