ಸಂಸದರ ಜನಸಂಪರ್ಕ ಕಚೇರಿ ಉದ್ಘಾಟನೆ ಡಿ.6ರಂದು

Published on

ಹಾವೇರಿ: ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಲೋಕಸಭಾ ಸದಸ್ಯರ ಜನಸಂಪರ್ಕ ಕಾರ್ಯಾಲಯವನ್ನು ಡಿ.6ರಂದು ಸಂಜೆ 4 ಗಂಟೆಗೆ ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಸಂಸದ ಬಸವರಾಜ ಬೊಮ್ಮಯಿ, ಇತರರು ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net