ನೀರಲಗಿ ಗ್ರಾಮಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಭೇಟಿ; ಪಂಡಿತ ಪುಟ್ಟರಾಜ ಗವಾಯಿಗಳ ಪುತ್ಥಳಿಗೆ ಮಾಲಾರ್ಪಣೆ

22 HVR 9
Published on

ಹಾವೇರಿ: ತಾಲೂಕಿನ ನೀರಲಗಿ ಗ್ರಾಮಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪಂಡಿತ ಪುಟ್ಟರಾಜ ಗವಾಯಿಗಳ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ ಬೊಮ್ಮಾಯಿ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು. ಮಾಜಿ ಶಾಸಕ ಶಿವರಾಜ ಸಜ್ಜನರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net