ಹಾವೇರಿ ಮುನ್ಸಿಪಲ್ ಹೈಸ್ಕೂಲ್‌ನಲ್ಲಿ ಸರಸ್ವತಿ ಪೂಜೆ

10 Muncipal High school
Published on

ಹಾವೇರಿ: ನಗರದ ಮುನ್ಸಿಪಲ್ ಹೈಸ್ಕೂಲ್‌ನಲ್ಲಿ ಇತ್ತೀಚೆಗೆ ಸರಸ್ವತಿ ಪೂಜೆ ನೆರವೇರಿಸಲಾಯಿತು. ಸಮಾರಂಭದ ಬಳಿಕ ಮಕ್ಕಳಿಗೆ ಪ್ರತಿಭಾ ಪುರಸ್ಕಾರದ ಚೆಕ್ ಹಾಗೂ ಪ್ರಸಾದ ವಿತರಿಸಲಾಯಿತು. ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ಮುಖ್ಯೋಪಾಧ್ಯಾಯೆ ಶೋಭಾ ಜಾಗಟಗೇರಿ, ನಿಜಗುಣೆಪ್ಪ ಕರಿಸಿದ್ದಪ್ಪ ಚೂರಿ, ಅಶೋಕ ಎಣ್ಣಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net