ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ತರಬೇತಿ

Published on

ಹಾವೇರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಸ್.ಬಿ.ಐ. ಮತ್ತು ಇತರ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ಜ.8ರೊಳಗಾಗಿ ವಿವಿ ಭೇಟಿಯಾಗಿ ಹೆಸರು ನೊಂದಾಯಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ.ಕೆ.ಬಿ.ಪ್ರವೀಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net