ನಾ.ಶ್ರೀ ರಾಜಪುರೋಹಿತರ ಪುಣ್ಯತಿಥಿ

21 HVR 2
Published on

ಹಾವೇರಿ: ಶ್ರೀ ಗಳಗನಾಥ ಮತ್ತು ನಾ.ಶ್ರೀ ರಾಜಪುರೋಹಿತ ಪ್ರತಿಷ್ಠಾನದ ವತಿಯಿಂದ ನಾ.ಶ್ರೀ ರಾಜಪುರೋಹಿತ ಅವರ ಪುಣ್ಯತಿಥಿಯನ್ನು ಹಾವೇರಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಇತ್ತೀಚೆಗೆ ಆಚರಿಸಲಾಯಿತು. ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣವರ, ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ದುಷ್ಯಂತ ನಾಡಗೌಡ, ಸದಸ್ಯ ಹನುಮಂತಗೌಡ ಗೊಲ್ಲರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net