ನೀರು ಕುದಿಸಿ, ಆರಿಸಿ ಕುಡಿಯಿರಿ

Published on

ಹಾವೇರಿ: ಕಳೆದ ವಾರದಿಂದ ನದಿ ಮೂಲಗಳಲ್ಲಿ ಹೆಚ್ಚಾಗಿ ಮಳೆಯಾಗಿದ್ದು, ನದಿಯಲ್ಲಿ ರಾಡಿ ನೀರು ಬರುತ್ತಿದೆ. ಇದರಿಂದ ಕಾಯಿಲೆಗಳು ಹರಡುವ ಸಾಧ್ಯತೆಗಳಿದ್ದು, ಸಾರ್ವಜನಿಕರು ನಲ್ಲಿಯ ನೀರನ್ನು ನೇರವಾಗಿ ಕುಡಿಯದೇ, ನೀರನ್ನು ಕುದಿಸಿ, ಆರಿಸಿ ಕುಡಿಯುವಂತೆ ಹಾವೇರಿ ನಗರಸಭೆ ಪೌರಾಯುಕ್ತ ಡಿ.ದೇವರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net