ನಾಗೇಂದ್ರನಮಟ್ಟಿಯ ಶ್ರೀ ವೆಂಕಟೇಶ್ವರ ದೇಗುಲದಲ್ಲಿ ಶುಕ್ರವಾರ ವೈಕುಂಠ ಏಕಾದಶಿ ನಿಮಿತ್ತ ವೆಂಕಟೇಶ ದೇವರಿಗೆ ವಿಶೇಷ ಅಲಂಕಾರ

11 HVR 7 A
Published on

ಹಾವೇರಿ: ನಾಗೇಂದ್ರನಮಟ್ಟಿಯ ಶ್ರೀ ವೆಂಕಟೇಶ್ವರ ದೇಗುಲದಲ್ಲಿ ಶುಕ್ರವಾರ ವೈಕುಂಠ ಏಕಾದಶಿ ನಿಮಿತ್ತ ವೆಂಕಟೇಶ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಸಹಸ್ರಾರು ಭಕ್ತರು ಮಂದಿರಕ್ಕೆ ಆಗಮಿಸಿ ತಿಮ್ಮಪ್ಪನ ದರುಶನ ಪಡೆದು ಪುನೀತರಾದರು. ಟ್ರಸ್ಟ್ ಕಮಿಟಿಯಿಂದ ಭಕ್ತರಿಗೆ ಲಡ್ಡು ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net