ನವದುರ್ಗೆಯರ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ನವದುರ್ಗೆಯರಿಗೆ ವಿಶೇಷ ಅಲಂಕಾರ

7 HVR 3 C
Published on

ಹಾವೇರಿ: ನಗರದ ರೈಲು ನಿಲ್ದಾಣದ ಬಳಿಯ ನವದುರ್ಗೆಯವರ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಸೋಮವಾರ ನವದುರ್ಗೆಯರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. 9 ದೇವಿಯರಿಗೂ ವಿಶೇಷ ಅಲಂಕಾರ ಮಾಡಿ, ಪೂಜೆ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net