ಹಾವೇರಿ ನವದುರ್ಗಾ ದೇವಿ ದೇವಸ್ಥಾನದಲ್ಲಿ ನವದುರ್ಗೆಯರಿಗೆ ವಿಶೇಷ ಪೂಜೆ

25 HVR 8 A
Published on

ಹಾವೇರಿ: ನಗರದ ರೈಲು ನಿಲ್ದಾಣ ರಸ್ತೆಯ ನವದುರ್ಗಾ ಮತ್ತು ಹಕ್ಕಲು ಮರಿಯಮ್ಮ ದೇವಿ ದೇವಸ್ಥಾನದಲ್ಲಿ ದಸರಾ ಹಬ್ಬದ ಅಂಗವಾಗಿ ಗುರುವಾರ ನವದುರ್ಗೆಯರಿಗೆ ವಿಶೇಷ ಪೂಜೆ ಮತ್ತು ಅಲಂಕಾರ ನೆರವೇರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net