ಹಾವೇರಿ: ತಾಲೂಕು ನೆಲೋಗಲ್ಲ ಗುಡ್ಡದಲ್ಲಿ ನಿರ್ಮಿಸಿರುವ ಸರ್ಕಾರಿ ಜಿಟಿಟಿಸಿ ಕಾಲೇಜ್ ಉದ್ಘಾಟನಾ ಸಂದರ್ಭದಲ್ಲಿ ಇತ್ತೀಚೆಗೆ ವರ್ಕ್‌ಶಾಪ್‌ನ ಉಪಕರಣಗಳನ್ನು ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಶಿವಾನಂದ ಪಾಟೀಲ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ರುದ್ರಪ್ಪ ಲಮಾಣಿ ವೀಕ್ಷಿಸಿದರು. ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಇತರರಿದ್ದರು.