ಜಿಲ್ಲಾ ಪೊಲೀಸ್ ಅಧೀಕ್ಷಕಿ ಯಶೋದಾ ವಂಟಗೋಡಿ ಕವಾಯತಿನ ಗೌರವ ವಂದನೆ ಸ್ವೀಕರಿಸಿದರು

18 HVR 10
Published on

ಹಾವೇರಿ: ಹೊರವಲಯ ಕೆರಿಮತ್ತಿಹಳ್ಳಿ ಪೊಲೀಸ್ ಕವಾಯತು ಮೈದಾನದಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್ ಅಧೀಕ್ಷಕಿ ಯಶೋದಾ ವಂಟಗೋಡಿ ಜಿಲ್ಲಾ ಮಟ್ಟದ ವಾರದ ಕವಾಯತಿನ ಗೌರವ ವಂದನೆ ಸ್ವೀಕರಿಸಿದರು. ನಂತರ ಮಾತನಾಡಿದ ಎಸ್‌ಪಿ, ಕವಾಯತಿನಲ್ಲಿ ಭಾಗವಹಿಸಿದ್ದ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಕೆಲ ಸಲಹೆ, ಸೂಚನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net