ಬಸವೇಶ್ವರ ನಗರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏ.1ರಂದು ವಿದ್ಯುತ್ ವ್ಯತ್ಯಯ

Power cutt
Published on

ಹಾವೇರಿ: ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಏ.1ರಂದು ಹಾವೇರಿ 110 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆವಿ ಲಕಮಾಪುರ ಫೀಡರ್‌ನಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಬಸವೇಶ್ವರ ನಗರದ ಎ ಮತ್ತು ಬಿ ಬ್ಲಾಕ್‌ನ 7ರಿಂದ 17ನೇ ಕ್ರಾಸ್ ಹಾಗೂ ಸಿ ಬ್ಲಾಕ್, ರೈಲ್ವೆ ಗೇಟ್, ಎಲ್‌ಐಸಿ ಕಾಲನಿ, ಓಲ್ಡ್ ಸಾನು ಲೇಔಟ್, ಬಳ್ಳಾರಿ ಲೇಔಟ್, ವಿಶ್ವೇಶ್ವರಯ್ಯ ಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net