ಹಾವೇರಿ: ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ ಪೂರ್ವಭಾವಿ ಸಭೆ ಡಿ.5ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.