ಸಾಯಿ ಬಾಲಾಜಿ ಸಂಘದ ವಾರ್ಷಿಕ ಸಭೆ ಸೆ.20ರಂದು

Published on

ಹಾವೇರಿ: ನಗರದ ಓಂ ಶ್ರೀ ಸಾಯಿ ಬಾಲಾಜಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 13ನೇ ವಾರ್ಷಿಕ ಸರ್ವ ಸಾಧಾರಣ ಸಭೆ ಸೆ.20ರಂದು ಮಧ್ಯಾಹ್ನ 12 ಗಂಟೆಗೆ ನಗರದ ಹಳೆಯ ಪಿಬಿ ರಸ್ತೆಯ ಸಜ್ಜನರ ಫಂಕ್ಷನ್ ಹಾಲ್‌ನಲ್ಲಿ ನಡೆಯಲಿದೆ.

ಶಂಭುಲಿಂಗ ಬಿ. ನಂದಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಉಪಾಧ್ಯಕ್ಷ ವಸಂತ ಎಂ. ಸಾನು ಅವರ ಉಪಸ್ಥಿತಿಯಲ್ಲಿ ನಡೆಯಲಿದೆ. ಸದಸ್ಯರು ಹಾಜರಾಗಲು ಕೋರಲಾಗಿದೆ ಎಂದು ಸಂಘದ ಮುಖ್ಯ ಕಾರ್ಯ ನಿರ್ವಾಹಕ ಶಿವಬಸಪ್ಪ ಆರ್. ಹೊಂಬರಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net