ವೀರರಾಣಿ ಕಿತ್ತೂರ ಚನ್ನಮ್ಮ ಜಯಂತ್ಯುತ್ಸವ

24 HVR 10
Published on

ಹಾವೇರಿ: ಪಿಬಿ ರಸ್ತೆಯ ಶಹರ ಪೊಲೀಸ್ ಠಾಣೆ ಎದುರು ಕಿತ್ತೂರ ಚನ್ನಮ್ಮ ವೃತ್ತದಲ್ಲಿ ಸೋಮವಾರ ವೀರರಾಣಿ ಕಿತ್ತೂರ ಚನ್ನಮ್ಮ ಅವರ ಜಯಂತ್ಯುತ್ಸವ ಆಚರಿಸಲಾಯಿತು. ಶಾಸಕರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗೆಣ್ಣಿ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ತಹಸೀಲ್ದಾರ್ ಶಂಕರ ಜಿ., ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ನಾಗೇಂದ್ರ ಕಟಕೋಳ, ಪಿ.ಡಿ.ಶಿರೂರ, ಜಗದೀಶ ಕನವಳ್ಳಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net