ನಾಗರ ಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಹಾವೇರಿ ತಾಲೂಕು ನಾಗನೂರ ಗ್ರಾಮದಲ್ಲಿ ಸೋಮವಾರ ಮಕ್ಕಳು ಜೋಕಾಲಿ ಆಟವಾಡಿ ಸಂಭ್ರಮಿಸಿದ್ದು ಹೀಗೆ.