ಪಿಎಚ್‌ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

Published on

ಹಾವೇರಿ: ಪ್ರಸಕ್ತ ಸಾಲಿನಲ್ಲಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ಕೋರ್ಸ್‌ನಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಸಂಸ್ಥೆ ಹಾಗೂ ಕಾಲೇಜ್‌ಗಳಲ್ಲಿ ಈಗಾಗಲೇ ಪಿಎಚ್‌ಡಿ ಪದವಿಗೆ ನೋಂದಾಯಿತ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಕರ್ನಾಟಕ ಡಿ.ಎಸ್.ಟಿ., ಪಿಎಚ್‌ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅ.30ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ಠಿಠಿ://ಠಿಛಿ.ಚ್ಟ್ಞಠಿ.ಜಟ.ಜ್ಞಿ ಜಾಲತಾಣ ಸಂಪರ್ಕಿಸಲು ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net