ನಾಗರೀಕ ಬಂದೂಕು ತರಬೇತಿ ಶಿಬಿರದ ಸಮಾರೋಪ ಸಮಾರಂಭ

10 HVR 8
Published on

ಹಾವೇರಿ: ಶ್ರೀ ಕೃಷ್ಣ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ನಾಗರೀಕ ಬಂದೂಕು ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಂಜುನಾಥ ಮಡಿವಾಳರಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಗೋಪಾಲ ಅವರು ಬಂದೂಕು ತರಬೇತಿಯ ಪ್ರಮಾಣ ಪತ್ರ ವಿತರಿಸಿದರು. ಡಿವೈಎಸ್‌ಪಿ ಎನ್.ಎಂ.ಹನಕನಹಳ್ಳಿ, ಆಪಿಐ ಶಂಕರಗೌಡ ಪಾಟೀಲ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net