ಸೆ.24ರಂದು ವಿದ್ಯುತ್ ವ್ಯತ್ಯಯ

Published on

ಹಾವೇರಿ: ವಿದ್ಯುತ್ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹಾವೇರಿ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹುಕ್ಕೇರಿ ಮಠ ಮಾರ್ಗದಲ್ಲ್ಲಿ ಸೆ.24ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಅಶ್ವಿನಿ ನಗರ, ಜಿಲ್ಲಾ ಕೋರ್ಟ್, ಹಾನಗಲ್ಲ ರಸ್ತೆ, ಎ.ಪಿ.ಎಂ.ಸಿ. ಮಾರ್ಕೆಟ್, ಸರಸ್ವತಿ ಟಾಕೀಸ್ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net