

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ, 15ಕ್ಕೂ ಅಧಿಕ ಜನರಿಗೆ ಸಣ್ಣಪುಟ್ಟ ಗಾಯ.
ತಪ್ಪದ ಭಾರಿ ಅನಾಹುತ, ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ
ಹಾವೇರಿ ತಾಲ್ಲೂಕಿನ ವರದಾಹಳ್ಳಿ ಗ್ರಾಮದ ಬಳಿಯ
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದ ಘಟನೆ
ಚಾಲಕನ ನಿಯಂತ್ರಣ ತಪ್ಪಿ ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾದ ಖಾಸಗಿ ಬಸ್
ಬೆಂಗಳೂರಿನಿಂದ ಗೋವಾಕ್ಕೆ ಹೊರಟ್ಟಿದ್ದ ವೇಳೆ ನಡೆದ ದುರ್ಘಟನೆ
ನಸುಕಿನ ವೇಳೆ ಚಾಲಕ ನಿದ್ರೆ ಮಂಪರಿನಲ್ಲಿದ್ದ ಹಿನ್ನೆಲೆ. ನಿಯಂತ್ರಣ ತಪ್ಪಿ ಬಸ್ ಪಲ್ಟಿ
ಅದೃಷ್ಟವಶಾತ್ ಎಲ್ಲ ಪ್ರಯಾಣಿಕರು ಪ್ರಾಣಾಪಯದಿಂದ ಪಾರು
ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ.