ಪುರ ಸಿದ್ದೇಶ್ವರ ರಥೋತ್ಸವಕ್ಕೆ ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಚಾಲನೆ

10 HVR 9
Published on

ಹಾವೇರಿ: ಪ್ರಸಿದ್ಧ ಪುರ ಸಿದ್ದೇಶ್ವರ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವಕ್ಕೆ ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಮಂಗಳವಾರ ಚಾಲನೆ ನೀಡಿದರು. ಗುರಣ್ಣ ಸೀಮಿಕೇರಿ, ಮಲ್ಲಿಕಾರ್ಜುನ ಹಂದ್ರಾಳ, ಮಲ್ಲಿಕಾರ್ಜುನ ಸಾತೇನಹಳ್ಳಿ, ಶಿವಲಿಂಗಪ್ಪ ಎಂ., ವಿಜಯಕುಮಾರ ಚಿನ್ನಿಕಟ್ಟಿ, ಶಿವು ಗುಂಜಟ್ಟಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net