ಹಾವೇರಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆರ್.ವಿಶಾಲ ಬುಧವಾರ ನಗರದ ರೈಲು ನಿಲ್ದಾಣದ ಬಳಿ ನಿರ್ಮಿಸಿರುವ ಗಾಂಧಿ ಭವನಕ್ಕೆ ಭೇಟಿ ನೀಡಿ, ವೀಕ್ಷಿಸಿದರು. ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿಲ್ಲಾ ಪಂಚಾಯಿತಿ ಸಿಇಒ ಅಕ್ಷಯ ಶ್ರೀಧರ, ಜಿಲ್ಲಾ ವಾರ್ತಾಧಿಕಾರಿ ಡಾ.ಬಿ.ಆರ್.ರಂಗನಾಥ, ಇತರರಿದ್ದರು.