ಜಿಲ್ಲಾ ಕೇಂದ್ರ ಹಾವೇರಿ ನಗರ, ಗ್ರಾಮೀಣ ಪ್ರದೇಶ, ಹಿರೇಕೆರೂರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರ ಭರ್ಜರಿ ಮಳೆ ಸುರಿದಿದೆ. ಬೆಳಗ್ಗೆಯಿಂದ ಸಂಜೆವರೆಗೆ ಭಾರೀ ಬಿಸಿಲು ಕಾಣಿಸಿಕೊಂಡಿತ್ತು. ಹಾವೇರಿ ನಗರದಲ್ಲಿ ಸೋಮವಾರ ಮಳೆ ಸುರಿದ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಕೊಡೆ ಹಿಡಿದು ಸಾಗಿದರು.