ರಂಗೋಲಿಯಲ್ಲಿ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿಯವರ ಚಿತ್ರ

default
default
Published on

ಹಾವೇರಿ: ನಗರದ ಹುಕ್ಕೇರಿ ಮಠದ ನಮ್ಮೂರ ಜಾತ್ರೆಯಲ್ಲಿ ಮಂಗಳವಾರ ಕಲಾವಿದ ಆದರ್ಶ ಚುರಮರಿ ರಂಗೋಲಿಯಲ್ಲಿ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿಯವರ ಚಿತ್ರ ಬಿಡಿಸುವ ಮೂಲಕ ಗಮನ ಸೆಳೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net