ಜಗದ್ಗುರು ರೇಣುಕಾಚಾರ್ಯರ ಜಯಂತಿ ಮಾ.12ರಂದು

Published on

ಹಾವೇರಿ: ಜಿಲ್ಲಾಡಳಿತ, ಜಗದ್ಗುರು ರೇಣುಕಾಚಾರ್ಯ ಸೇವಾ ಸಮಿತಿಯಿಂದ ಜಗದ್ಗುರು ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮ ಮಾ.12ರಂದು ಬೆಳಗ್ಗೆ 10 ಗಂಟೆಗೆ ನಗರದ ರೇಣುಕ ಮಂದಿರ (ನಡುವಿನಮಠ)ದಲ್ಲಿ ಜರುಗಲಿದೆ. ಗೌರಿಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಹಾಗೂ ಹರಸೂರು ಬಣ್ಣದ ಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ರುದ್ರಪ್ಪ ಲಮಾಣಿ, ಇತರರು ಭಾಗವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net