ಸವಣೂರಲ್ಲಿ ರಕ್ತದಾನ ಶಿಬಿರ 10ರಂದು

Published on

ಹಾವೇರಿ: ರಾಷ್ಟ್ರೀಯ ಸ್ವಯಂ ರಕ್ತದಾನ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಅಂಚೆ ಸಪ್ತಾಹದ ಹಿನ್ನೆಲೆಯಲ್ಲಿ ಭಾರತೀಯ ಅಂಚೆ ಇಲಾಖೆ ಆಯೋಗ್ಯ ಇಲಾಖೆ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಅ.10ರಂದು ಬೆಳಗ್ಗೆ 10 ಗಂಟೆಗೆ ಸವಣೂರ ಉಪ ಅಂಚೆ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಆಸಕ್ತ ರಕ್ತದಾನಿಗಳು ಈ ಶಿಬಿರದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹಾವೇರಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net