ಸವಣೂರ: ತಾಲೂಕಿನ ಜೇಕಿನಕಟ್ಟಿ ಗ್ರಾಮದ ಆಂಜನೇಯ ದೇವರ ಕಾರ್ತಿಕೋತ್ಸವ ಶನಿವಾರ ಜರುಗಿತು. ಕಾರ್ತಿಕೋತ್ಸವದ ಅಂಗವಾಗಿ ಹನಮಂತ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಆಂಜನೇಯ ಯುವಕ ಮಂಡಳಿ ಪದಾಧಿಕಾರಿಗಳು, ಸದಸ್ಯರು ಇದ್ದರು.