ಜಿಲ್ಲಾ ಜಾಗೃತಿ ಸಮಿತಿ ಸಭೆ 21ರಂದು

Published on

ಹಾವೇರಿ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆ ಅ.21ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net