ಎಸ್‌ಸಿ, ಎಸ್‌ಟಿ ಕುಂದುಕೊರತೆ ಸಭೆ 11ರಂದು

Published on

ಹಾವೇರಿ: ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಪ್ರಗತಿ ಪರಿಶೀಲನಾ ಸಭೆ ಡಿ.11 ರಂದು ಸಂಜೆ 4 ಗಂಟೆಗೆ ಹಾಗೂ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989ರನ್ವಯ ಜಿಲ್ಲಾ ಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಕುಂದುಕೊರತೆ ಸಭೆ ಸಂಜೆ 4.30ಕ್ಕೆ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜರುಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net