ಧನಸಹಾಯ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Published on

ಹಾವೇರಿ: ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಸಾಂಸ್ಕೃತಿಕ ವಾತಾವರಣ ಉಂಟುಮಾಡುವಲ್ಲಿ ಶ್ರಮಿಸುತ್ತಿರುವ ಸಂಘ-ಸಂಸ್ಥೆಗಳನ್ನು ಪ್ರೋತ್ಸಾಹಿಸಲು 2023-24ನೇ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಡಿ.13ರೊಳಗಾಗಿ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net