ಶಿಗ್ಗಾಂವಿ: ಶಿಗ್ಗಾಂವಿ- ಸವಣೂರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ ಬೊಮ್ಮಾಯಿ ಬೆಂಗಳೂರಿನಲ್ಲಿ ಭಾನುವಾರ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದಿಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಮಾಜಿ ಸಿಎಂ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಇದ್ದರು.