ಶಿಗ್ಗಾಂವಿ: ಬಕ್ರೀದ್ ಹಬ್ಬದ ಪ್ರಯುಕ್ತ ಕೆಪಿಸಿಸಿ ಕಾರ್ಯದರ್ಶಿ ಡಾ.ಪ್ರಕಾಶಗೌಡ ಪಾಟೀಲ ಶನಿವಾರ ಶಿಗ್ಗಾಂವಿ ತಾಲೂಕಿನ ಹುಲಗೂರ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ, ಹೆಸ್ಕಾಂ ನಿಗಮದ ಅಧ್ಯಕ್ಷ, ಮಾಜಿ ಶಾಸಕ ಸಯ್ಯದ್ ಅಜ್ಜಂಪೀರ್ ಖಾದ್ರಿ ಅವರನ್ನು ಸನ್ಮಾನಿಸಿದರು. ರವೀಂದ್ರ ಚಿಕ್ಕೇರಿ. ಸಿ.ಕೆ ನಡುವಿನಮನಿ, ಇತರರಿದ್ದರು.