ಶಿಗ್ಗಾಂವಿ ಪಟ್ಟಣದಲ್ಲಿ ಪ್ಯಾರಾ ಮಿಲಿಟರಿ, ಪೊಲೀಸ್ ಪಡೆ ಪಥ ಸಂಚಲನ

26 HVR 6
Published on

ಶಿಗ್ಗಾಂವಿ: ಉಪಚುನಾವಣೆ ಹಿನ್ನೆಲೆಯಲ್ಲಿ ಶಿಗ್ಗಾಂವಿ ಪಟ್ಟಣದಲ್ಲಿ ಶನಿವಾರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪಥ ಸಂಚಲನ ನಡೆಸಲಾಯಿತು. ಪ್ಯಾರಾ ಮಿಲಿಟರಿ ಪೊಲೀಸ್ ಪಡೆ, ಜಿಲ್ಲಾ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು. ಎಎಸ್‌ಪಿ ಎಲ್.ವೈ.ಶಿರಕೋಳ, ಇನ್‌ಸ್ಪೆಕ್ಟರ್‌ಗಳಾದ ಆನಂದ ಒನಕುದ್ರಿ, ಸುರೇಶ ಕುಂಬಾರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net