

ಶಿಗ್ಗಾಂವಿ: ತಾಲೂಕು ತಡಸ ಗ್ರಾಮದ ತಾಯಮ್ಮ ದೇವಿಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ತಾಯಮ್ಮ ದೇವಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಈ ವೇಳೆ ಸಿಎಂ ಮಾತನಾಡಿಸಲು ಜನ ಮುಗಿ ಬಿದ್ದರು.
ಸಚಿವರಾದ ಈಶ್ವರ ಖಂಡ್ರೆ, ಶಿವಾನಂದ ಪಾಟೀಲ, ನಸೀರ್ ಅಹ್ಮದ್, ಅಜ್ಜಂಪೀರ್ ಖಾದ್ರಿ, ಯಾಸೀರ್‌ಖಾನ ಪಠಾಣ, ಇತರರಿದ್ದರು.