ಹಾವೇರಿ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಬಸ್‌ ಪಂಕ್ಚರ್

24 HVR 9
Published on

ಹಾವೇರಿ: ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಂಗಳವಾರ ಬಿಜೆಪಿ ಪ್ರತಿಭಟನೆ ಸಂದರ್ಭದಲ್ಲಿ ಹಾವೇರಿ- ದೇವಗಿರಿ ನಡುವೆ ಸಂಚರಿಸುವ ಹಳೆಯ ಬಸ್‌ವೊಂದು ಪಂಕ್ಚರ್ ಆಗಿ ರಸ್ತೆ ಮಧ್ಯೆ ನಿಂತಿತ್ತು. ಪ್ರತಿಭಟನೆ ಮುಕ್ತಾಯವಾದ ಬಳಿಕ ಸಂಸ್ಥೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಟೈರ್ ಬದಲಿಸಿದ ಬಳಿಕ ಬಸ್ ಸಂಚಾರ ಆರಂಭವಾಯಿತು. ಇದರಿಂದ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net