ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿ

16 HVR 8
Published on

ಹಾವೇರಿ: ತಾಲೂಕು ದೇವಗಿರಿಯ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಗುರುವಾರ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಡಾ.ಎಲ್.ನಾಗರಾಜ ಅವರು ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಡಿಡಿಪಿಯು ಡಾ.ಉಮೇಶಪ್ಪ ಎಚ್., ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net