ಎಸ್‌ಪಿ ಡಾ.ಶಿವಕುಮಾರ ಗುಣಾರೆ ನೇತೃತ್ವದಲ್ಲಿ ಗಾಂಜಾ ನಾಶ

Ganja
Published on

ಹಾವೇರಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡಿದ್ದ 5.59 ಲಕ್ಷ ರೂ. ಮೌಲ್ಯದ 19.623 ಕೆಜಿ ಗಾಂಜಾವನ್ನು ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದ ಕಾಮನ್ ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜ್‌ಮೆಂಟ್ ಆ್ಯಂಡ್ ಡಿಸ್ಪೋಸಲ್ ಘಟಕದಲ್ಲಿ ಹಾವೇರಿ ಎಸ್‌ಪಿ ಡಾ.ಶಿವಕುಮಾರ ಗುಣಾರೆ ಅವರ ನೇತೃತ್ವದಲ್ಲಿ ನಾಶಪಡಿಸಲಾಯಿತು. ಡಿವೈಎಸ್‌ಪಿಗಳಾದ ಎನ್.ಎಸ್.ಪಾಟೀಲ, ಮಂಜುನಾಥ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net