ಅಂತಾರಾಷ್ಟ್ರೀಯ ಮಾದಕ ವಸ್ತುಗಳ ತಡೆ ದಿನಾಚರಣೆ ಪ್ರಯುಕ್ತ ವ್ಯಸನ ತಡೆ ಕುರಿತು ಕಾರ್ಯಾಗಾರ

1 HVR 8
Published on

ಹಾವೇರಿ: ಅಂತಾರಾಷ್ಟ್ರೀಯ ಮಾದಕ ವಸ್ತುಗಳ ತಡೆ ದಿನಾಚರಣೆಯ ಪ್ರಯುಕ್ತ ಹಾವೇರಿ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಸೋಮವಾರ ಜಿಲ್ಲಾ ಸಮಾಲೋಚಕರು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಾಗಿ ರೋಶನಿ ವ್ಯಸನ ಮುಕ್ತ ಕೇಂದ್ರದಿಂದ ಆಯೋಜಿಸಿದ್ದ ತರಬೇತಿ ಹಾಗೂ ವ್ಯಸನ ತಡೆ ಕುರಿತು ಕಾರ್ಯಾಗಾರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಉದ್ಘಾಟಿಸಿದರು. ಎಎಸ್‌ಪಿ ಲಕ್ಷ್ಮಣ ಶಿರಕೋಳ, ಆಪ್ತ ಸಮಾಲೋಚಕಿ ಗಾಯತ್ರಿ ಹೆಗಡೆ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net