ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ

1 HVR 3
Published on

ಹಾವೇರಿ: ಸಾಯಿಚಂದ್ರ ಗುರುಕುಲ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳು ಹಾವೇರಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಆರ್.ಜಿ. ಮೇಟಿ, ಸರ್.ಎಂ. ವಿಶ್ವೇಶ್ವರಯ್ಯ ಶಾಲೆಯ ಮುಖ್ಯಶಿಕ್ಷಕ ಬಸಲಿಂಗಪ್ಪ, ಗುರುಕುಲದ ಶಿಕ್ಷಕರಾದ ರವಿ ಅರಗೋಳ, ಮಂಜುನಾಥ ಡಿ., ದೈಹಿಕ ಶಿಕ್ಷಕ ರಾಜು ಎನ್., ಶಾಲಾ ಆಡಳಿತ ಮಂಡಳಿ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net