ಹಾವೇರಿ: ಶಿವಾಜಿ ನಗರದ ಮೊದಲನೇ ಕ್ರಾಸ್‌ನಲ್ಲಿ ಬುಧವಾರ ಮಧ್ಯಾಹ್ನ 12 ಗಂಟೆಯಾದರೂ ಬೀದಿ ದೀಪಗಳನ್ನು ಆರಿಸಿರಲಿಲ್ಲ. ಹಲವು ಬಾರಿ ಇಲ್ಲಿ ಇದೇ ಪರಿಸ್ಥಿತಿ ಇದ್ದು, ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಬೇಕು. ಅನಗತ್ಯ ವಿದ್ಯುತ್ ಪೋಲಾಗುವುದನ್ನು ತಡೆಗಟ್ಟಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.