ತಹಶೀಲ್ದಾರ್ ಕಚೇರಿಗೆ ಎಡಿಸಿ ಭೇಟಿ

Published on

ಹಾವೇರಿ: ಹಾವೇರಿ ತಹಸೀಲ್ದಾರ್ ಕಚೇರಿಗೆ ಸೋಮವಾರ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಭೇಟಿ ನೀಡಿ ಕಚೇರಿ ಹಾಗೂ ಹಾಗೂ ಮೇಲ್ಛಾವಣಿ ಸ್ವಚ್ಛತೆ ಕುರಿತು ಪರಿಶೀಲನೆ ನಡೆಸಿದರು.
ಉಪ ವಿಭಾಗಾಧಿಕಾರಿ ಎಚ್.ಬಿ.ಚನ್ನಪ್ಪ, ಗ್ರೇಡ್-2 ತಹಸೀಲ್ದಾರ್ ಅಮೃತಗೌಡ ಪಾಟೀಲ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ, ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net