ಜಿಲ್ಲಾಮಟ್ಟದ ಉದ್ಯೋಗ ಮೇಳ ಉದ್ಘಾಟನಾ ಸಮಾರಂಭದಲ್ಲಿ ಉತ್ತಮ ಶಿಕ್ಷಕಿಯರ ಸನ್ಮಾನ

9 HVR 5
Published on

ಹಾವೇರಿ: ಶುಕ್ರವಾರ ರಾಜ್ಯ ಪದವೀಧರರ ಹಿತರಕ್ಷಣಾ ವೇದಿಕೆಯಿಂದ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಉದ್ಯೋಗ ಮೇಳ ಉದ್ಘಾಟನಾ ಸಮಾರಂಭದಲ್ಲಿ ಉತ್ತಮ ಶಿಕ್ಷಕಿಯರನ್ನು ಸನ್ಮಾನಿಸಲಾಯಿತು. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್ ಪಾಟೀಲ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಕೊಟ್ರೇಶಪ್ಪ ಬಸೇಗೆಣ್ಣಿ, ರಾಘವೇಂದ್ರ ಬಾಸೂರ, ಮಲ್ಲೇಶ ಕರಿಗಾರ, ಶಂಕರ ಮೆಹರವಾಡೆ, ಸೋನಾಲಿ ಕ್ಷೀರಸಾಗರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net